Featured Image Source : Rove.me
ದಸರಾ ಹಬ್ಬ ಕರ್ನಾಟಕದಲ್ಲಿ ಇಲ್ಲವೇ ದಕ್ಷಿಣ ಭಾರತದಲ್ಲಿ ಮಾತ್ರ ಆಚರಣೆ ಮಾಡುವ ಹಬ್ಬವಲ್ಲ. ಈ ಹಬ್ಬವನ್ನು ಭಾರತದಾದ್ಯಂತ ವಿವಿಧ ರೀತಿಗಳಲ್ಲಿ, ವಿಭಿನ್ನ ಹೆಸರುಗಳಿಂದ ಆಚರಣೆ ಮಾಡಲಾಗುತ್ತದೆ.
ಉತ್ತರ ಭಾರತದಲ್ಲಿ ದಶೇರ
Image Source : Travel Triangle
ನವರಾತ್ರಿ ಹಬ್ಬವನ್ನು ಭಾರತದ ಉತ್ತರ ಭಾಗಗಳಲ್ಲಿ `ದಶೇರ' ಎಂದು ಆಚರಿಸಲಾಗುತ್ತದೆ. ಕೆಲವು ಭಾಗಗಳಲ್ಲಿ `ದುರ್ಗಾ ಪೂಜೆ'ಯಾಗಿಯೂ ಆಚರಿಸುತ್ತಾರೆ.
9 ದಿನಗಳ ಈ ಹಬ್ಬಕ್ಕೆ `ನವರಾತ್ರಿ' ಎಂಬ ಹೆಸರೂ ಇದೆ. ಆಯುಧ ಪೂಜೆ, ವಿಜಯ ದಶಮಿಗಳನ್ನೊಳಗೊಂಡ ಹಲವು ದಿನಗಳ ಹಬ್ಬದಾಚರಣೆ ಕರ್ನಾಟಕದಲ್ಲಿ, ಅದರಲ್ಲೂ ಮೈಸೂರು ಪ್ರಾಂತ್ಯದಲ್ಲಿ ವಿಶೇಷವಾಗಿ ಆಚರಿಸಲಾಗುತ್ತದೆ.
ಬಂಗಾಳದಲ್ಲಿ ದುರ್ಗಾ ಪೂಜೆ
Image Source : Unsplash
ಬಂಗಾಳದಲ್ಲಿ ಈ ಸಮಯದಲ್ಲಿ ದುರ್ಗೆಯ ಪೂಜೆ ಬಹಳ ವಿಜೃಂಭಣೆಯಿಂದ ನಡೆಯುತ್ತದೆ. ಹೇಗೆ ಗಣೇಶನ ಮೂರ್ತಿಗಳನ್ನು ಸಾರ್ವಜನಿಕವಾಗಿ ಇಟ್ಟು ಪೂಜೆ ಮಾಡಲಾಗುತ್ತದೆಯೋ ಬಂಗಾಳದಲ್ಲಿ ದುರ್ಗೆಯ ವಿಗ್ರಹಗಳನ್ನು ಇಟ್ಟು ಪೂಜೆ ಮಾಡಲಾಗುತ್ತದೆ. ಸಿಂಹದ ಮೇಲೆ ಕುಳಿತು ವಿವಿಧ ಬಗೆಯ ಆಯುಧಗಳನ್ನು ಹಿಡಿದಿರುವ ದೇವಿಯ ದೊಡ್ಡ ಮೂರ್ತಿಯನ್ನು ಇರಿಸಿ ಬೆಳಗ್ಗೆ ಸಂಜೆಗಳಲ್ಲಿ ಪೂಜೆ ಭಜನೆಗಳನ್ನು ಅರ್ಪಿಸುತ್ತಾರೆ.
ಒಂಭತ್ತೂ ದಿನಗಳು ಒಂಭತ್ತು ರೂಪದಲ್ಲಿ ದೇವಿಯನ್ನು ಆರಾಸುತ್ತಾರೆ. ಅವುಗಳೆಂದರೆ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡ, ಸ್ಕಂದಮಾತಾ, ಕಾತ್ಯಾಯನಿ, ಕಾಳರಾತ್ರಿ, ಮಹಾಗೌರಿ ಮತ್ತು ಸಿದ್ಧಿಧಾತ್ರಿ.
ನವರಾತ್ರಿ ಸಮಯದಲ್ಲಿ ಗುಜರಾತ್ನಲ್ಲಿ ಸಂಪ್ರದಾಯಕ ನೃತ್ಯಗಳನ್ನು ಮಾಡಲಾಗುತ್ತದೆ. ರಾಜಸ್ಥಾನ, ಪಂಜಾಬ್ಗಳಲ್ಲೂ ವಿಭಿನ್ನ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರಗಳಲ್ಲೂ ನವರಾತ್ರಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ.
ನಿಮಗೆ ಈ ಮಾಹಿತಿ ಇಷ್ಟ ಆಗಿದ್ದರೆ ಲೈಕ್ ಮಾಡಿ ಶೇರ್ ಮಾಡಿ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ತಿಳಿಸಿ ಇನ್ನಷ್ಟು ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ನಮ್ಮನ್ನು ಫಾಲೋ ಮಾಡಿ
►Subscribe to Planet Tv Kannada
►Follow us on Facebook
https://www.facebook.com/Planettvkannada
►Follow us on Blogspot
https://planettvkannada.blogspot.com
►Follow us on Dailymotion
https://www.dailymotion.com/planettvkannada
►Follow us on Instagram
https://www.instagram.com/planettvkannada/
►Follow us on Pinterest
https://in.pinterest.com/Planettvkannada/
►Follow us on Koo App
https://www.kooapp.com/profile/planettvkannada
►Follow us on Twitter
https://twitter.com/Planettvkannada
►Follow us on Share Chat
https://sharechat.com/profile/planettvkannada
►Follow us on Tumgir
https://www.tumgir.com/planettvkannada
►Follow us on Tumbler
https://planettvkannada.tumblr.com/
►Follow us on Telegram
from Planet Tv https://ift.tt/3Ahj3uQ
October 08, 2021 at 08:53AM