ಭುವನ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡ ಭಾರತದ ಹರ್ನಾಜ್ ಸಂಧು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಭುವನ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡ ಹರ್ನಾಜ್ ಸಂಧು ಅವರಿಗೆ ಅಭಿನಂದನೆಗಳು. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು.” ಎಂದಿದ್ದಾರೆ.
from Planet Tv https://ift.tt/3p2cVEk
December 16, 2021 at 10:25PM
Tags:
Planet Tv